
ಪ್ರಜಾವಾಣಿ ವಾರ್ತೆಜೋಹಾನ್ಸ್ಬರ್ಗ್ (ಪಿಟಿಐ): ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಅವರ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ದಕ್ಷಿಣ ಆಫ್ರಿಕಾದ ಸರ್ಕಾರ ಸೋಮವಾರ ಹೇಳಿದೆ.
`94 ವರ್ಷದ ಮಂಡೇಲಾ ಅವರು ಮೂರನೇ ದಿನವೂ ಆಸ್ಪತ್ರೆಯಲ್ಲಿ ಇದ್ದಾರೆ. ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತದೆ' ಎಂದು ರಾಷ್ಟ್ರಾಧ್ಯಕ್ಷರ ಹೇಳಿಕೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.