
ಪ್ರಜಾವಾಣಿ ವಾರ್ತೆಟೋಕಿಯೊ (ಎಪಿ): ಫುಕುಶಿಮಾ ಅಣು ಸ್ಥಾವರದಲ್ಲಿ ವಿಕಿರಣ ಹೊರಸೂಸುವಿಕೆ ತಡೆಗೆ ಕೈಗೊಂಡಿರುವ ಕ್ರಮಗಳ ಪರಿಶೀಲನೆಗಾಗಿ ಅಂತರ ರಾಷ್ಟ್ರೀಯ ಅಣು ಶಕ್ತಿ ಸಂಸ್ಥೆಯ (ಐಎಇಎ) ತಜ್ಞರು ಭಾನುವಾರ ಜಪಾನ್‌ಗೆ ಭೇಟಿ ನೀಡಿದ್ದಾರೆ.
12 ಸದಸ್ಯರು ಫುಕುಶಿಮಾ ರಾಜ್ಯದ ಕೃಷಿ ಜಮೀನು, ಶಾಲೆಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.