ಟೊಕಿಯೊ (ಐಎಎನ್‌ಎಸ್): ಜಪಾನಿನ ಪೂರ್ವ ಭಾಗದ ಹೊನ್ಷು ಕಡಲ ತೀರದಲ್ಲಿ ಬುಧವಾರ 6.8 ತೀವ್ರತೆಯ ಭೂಕಂಪ ಸಂಭವಿಸಿದೆ.
ಇದರಿಂದ 50 ಸೆಂಟಿಮೀಟರ್ ಉದ್ದದ ಲಘು ಪ್ರಮಾಣದ ಸುನಾಮಿ ಅಲೆಗಳು ತೀರ ಪ್ರದೇಶಗಳಿಗೆ ಅಪ್ಪಳಿಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.