ADVERTISEMENT

ಜಪಾನ್‌ನಲ್ಲಿ ಅಣು ವಿರೋಧಿ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 19:30 IST
Last Updated 13 ಸೆಪ್ಟೆಂಬರ್ 2011, 19:30 IST

ಟೋಕಿಯೊ (ಕ್ಯೋಡೊ): ಅಣು ವಿದ್ಯುತ್ ಬಳಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಪಾನ್‌ನಲ್ಲಿ ಸರ್ಕಾರೇತರ ಸಂಘಟನೆಗಳು ಅಂತರ ರಾಷ್ಟ್ರೀಯ ಸಮ್ಮೇಳನ ಆಯೋಜಿಸಿವೆ.

ಫುಕುಶಿಮ ಅಣು ಸ್ಥಾವರದಲ್ಲಿ ನಡೆದ ವಿಕಿರಣ ದುರಂತದ ಹಿನ್ನೆಲೆಯಲ್ಲಿ ಜನವರಿಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ವಿಶ್ವದಾದ್ಯಂತದ ಪರಿಸರ ಸಂಘಟನೆಗಳು, ಸ್ಥಳಾಂತರಗೊಂಡಿರುವ ಫುಕುಶಿಮ ಪ್ರಾಂತ್ಯದ ನಿವಾಸಿಗಳು ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.