ADVERTISEMENT

ಟೆಕ್ಸಾಸ್ ಚರ್ಚ್‌ನಲ್ಲಿ ಗುಂಡಿನ ದಾಳಿ: 26 ಸಾವು

ಏಜೆನ್ಸೀಸ್
Published 6 ನವೆಂಬರ್ 2017, 15:41 IST
Last Updated 6 ನವೆಂಬರ್ 2017, 15:41 IST
- ಸಾಂದರ್ಭಿಕ ಚಿತ್ರ
- ಸಾಂದರ್ಭಿಕ ಚಿತ್ರ   

ಟೆಕ್ಸಾಸ್: ಅಮೆರಿಕದ ಟೆಕ್ಸಾಸ್‌ನ ಚರ್ಚ್‌ನಲ್ಲಿ ನಡೆದಿರುವ ಗುಂಡಿನ ದಾಳಿಯಲ್ಲಿ ಕನಿಷ್ಠ 26 ಮಂದಿ ಮೃತಪಟ್ಟಿದ್ದಾರೆ.

ವಿಲ್ಸನ್‌ ಕೌಂಟಿಯ ಫಸ್ಟ್ ಬ್ಯಾಪ್ಟಿಸ್ಟ್ ಚರ್ಚ್‌ನಲ್ಲಿ ದಾಳಿಕೋರ ಮನಬಂದಂತೆ ಗುಂಡು ಹಾರಿಸಿದ್ದಾನೆ.

ದಾಳಿಕೋರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಇದು ಭಯೋತ್ಪಾದಕ ಕೃತ್ಯವೇ ಎಂಬುದು ಖಚಿತವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.