ADVERTISEMENT

ತೆರೆಸಾ ಮೆ ಭೇಟಿ; ಲಂಡನ್‌ನಲ್ಲಿ ಬಸವೇಶ್ವರರ ಪುತ್ಥಳಿಗೆ ಮೋದಿ ನಮನ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 11:59 IST
Last Updated 18 ಏಪ್ರಿಲ್ 2018, 11:59 IST
ಪ್ರಧಾನಿ ನರೇಂದ್ರ ಮೋದಿ ಅವರು ಲಂಡನ್‌ನಲ್ಲಿರುವ ಬಸವೇಶ್ವರರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಲಂಡನ್‌ನಲ್ಲಿರುವ ಬಸವೇಶ್ವರರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದರು.   

ಇಂಗ್ಲೆಂಡ್‌: ಸಿಎಚ್‌ಒಜಿಎಂ ಶೃಂಗದಲ್ಲಿ ಭಾಗವಹಿಸುವುದು ಸೇರಿದಂತೆ ವಿವಿಧ ರಾಷ್ಟ್ರಗಳ ಪ್ರವಾಸಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬ್ರಿಟಿಷ್‌ ಪ್ರಧಾನಿ ತೆರೆಸಾ ಮೆ ಅವರನ್ನು ಭೇಟಿಯಾಗಿ ಉಭಯ ರಾಷ್ಟ್ರಗಳ ಸಹಕಾರ ಕುರಿತು ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.