ADVERTISEMENT

ದಕ್ಷಿಣ ಆಫ್ರಿಕಾದಲ್ಲಿ ಭಾರತೀಯ ಚಿತ್ರರಂಗದ ಶತಮಾನೋತ್ಸವ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2012, 19:30 IST
Last Updated 20 ಅಕ್ಟೋಬರ್ 2012, 19:30 IST

ಜೊಹಾನ್ಸ್‌ಬರ್ಗ್ (ಪಿಟಿಐ): ಭಾರತೀಯ ಚಲನಚಿತ್ರರಂಗ ಶತಮಾನೋತ್ಸವ ಪೂರೈಸಿದ ಅಂಗವಾಗಿ ಇಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗೂ ನೃತ್ಯ ಕ್ಷೇತ್ರದ 100 ಕಲಾವಿದರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.