ADVERTISEMENT

ದಕ್ಷಿಣ ಕೊರಿಯಾ, ಇಟಲಿ ನಾಯಕರ ಜತೆ ಮೋದಿ ದ್ವಿಪಕ್ಷೀಯ ಚರ್ಚೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2017, 9:35 IST
Last Updated 8 ಜುಲೈ 2017, 9:35 IST
ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಇಟಲಿ ಪ್ರಧಾನಿ ಪಾವ್ಲೊ ಗೆಂಟಿಲೋನಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಇಟಲಿ ಪ್ರಧಾನಿ ಪಾವ್ಲೊ ಗೆಂಟಿಲೋನಿ ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.   

ಹ್ಯಾಂಬರ್ಗ್‌: ಜಿ20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಇಟಲಿ ಪ್ರಧಾನಿ ಪಾವ್ಲೊ ಗೆಂಟಿಲೋನಿ ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್‌ ಜೇ ಅವರನ್ನು ಭೇಟಿಯಾಗಿದ್ದು, ಜಾಗತಿಕ ಮಟ್ಟದಲ್ಲಿ ದ್ವಿಪಕ್ಷೀಯ ಸಂಬಂಧಗಳು ಮತ್ತು ಸಹಕಾರಗಳನ್ನು ಹೆಚ್ಚಿಸುವ ಮಾರ್ಗೋಪಾಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ಜರ್ಮನಿಯ ಬಂದರು ನಗರಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಜತೆಗೆ ದ್ವಿಪಕ್ಷೀಯ ಸಭೆಗಳು ನಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT