ADVERTISEMENT

ದ್ವಿಪಕ್ಷೀಯ ಮಾತುಕತೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2013, 12:57 IST
Last Updated 25 ಸೆಪ್ಟೆಂಬರ್ 2013, 12:57 IST

ವಿಶ್ವಸಂಸ್ಥೆಯ 68ನೇ ಮಹಾಸಭೆಯಲ್ಲಿ ಭಾಗವಹಿಸಿರುವ ಭಾರತದ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರು ಬುಧವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಅವರೊಂದಿಗೆ ನಡೆಸಿದ ದ್ವಿಪಕ್ಷೀಯ ಮಾತುಕತೆ ವೇಳೆ ಪರಸ್ಪರ ಹಸ್ತಲಾಘವ ನೀಡಿದ ಕ್ಷಣ. - ಎಎಫ್‌ಪಿ ಚಿತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.