ADVERTISEMENT

ನ್ಯಾಟೊ ಟ್ರಕ್ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2012, 19:30 IST
Last Updated 6 ಅಕ್ಟೋಬರ್ 2012, 19:30 IST

ಇಸ್ಲಾಮಾಬಾದ್ (ಐಎಎನ್‌ಎಸ್): ಆಫ್ಘಾನಿಸ್ತಾನದಲ್ಲಿರುವ ನ್ಯಾಟೊ ಪಡೆಗಳಿಗೆ  ಅಗತ್ಯ ವಸ್ತುಗಳನ್ನು ಪೂರೈಸುವ ಟ್ರಕ್ ಒಂದರ ಮೇಲೆ ಪಾಕಿಸ್ತಾನದಲ್ಲಿ ಶನಿವಾರ ದಾಳಿ ನಡೆಸಲಾಗಿದೆ.

ಬಲೂಚಿಸ್ತಾನದ ಮಾಸ್ತುಂಗ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಆತನ ಸಹಾಯಕ ತೀವ್ರವಾಗಿ ಗಾಯಗೊಂಡಿದ್ದಾರೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.