ADVERTISEMENT

ನ್ಯಾಯಾಲಯಕ್ಕೆ ದಲೈಲಾಮಾ ವೀಸಾ ಪ್ರಕರಣ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2011, 19:30 IST
Last Updated 18 ಅಕ್ಟೋಬರ್ 2011, 19:30 IST

ಪ್ರಿಟೋರಿಯ (ಐಎಎನ್‌ಎಸ್): ಟಿಬೆಟನ್ ಧಾರ್ಮಿಕ ಗುರು ದಲೈಲಾಮಾ ಅವರಿಗೆ ವೀಸಾ ನೀಡಲು ನಿರಾಕರಿಸಿರುವ ದಕ್ಷಿಣ ಆಫ್ರಿಕಾ ಸರ್ಕಾರದ ಕ್ರಮ ಇದೀಗ ಕೋರ್ಟ್ ಮೆಟ್ಟಲೇರಿದೆ.

ದಲೈಲಾಮಾ ಅವರ ಪ್ರತಿನಿಧಿ ಇಲ್ಲಿನ ಕೇಪ್ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದು, ನವದೆಹಲಿಯಲ್ಲಿರುವ ದಕ್ಷಿಣ ಆಫ್ರಿಕಾದ ರಾಜತಾಂತ್ರಿಕ ಕಚೇರಿ ಈ ಹಿಂದೆ ಎರಡು ಬಾರಿ ವೀಸಾ ಅರ್ಜಿ ಸ್ವೀಕರಿಸಲು ನಿರಾಕರಿಸಿದ್ದಾಗಿ ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.