ADVERTISEMENT

ನ್ಯೂಯಾರ್ಕ್‌ನ ಟೈಮ್ಸ್‌ ಚೌಕದ ಸಮೀಪ ಸ್ಫೋಟ

ಶಂಕಿತ ವ್ಯಕ್ತಿ ಪೊಲೀಸರ ವಶಕ್ಕೆ

ಏಜೆನ್ಸೀಸ್
Published 11 ಡಿಸೆಂಬರ್ 2017, 13:50 IST
Last Updated 11 ಡಿಸೆಂಬರ್ 2017, 13:50 IST
ಟೈಮ್ಸ್‌ ಚೌಕ ಸುತ್ತುವರಿದಿರುವ ಪೊಲೀಸರು
ಟೈಮ್ಸ್‌ ಚೌಕ ಸುತ್ತುವರಿದಿರುವ ಪೊಲೀಸರು   

ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ನ ಟೈಮ್ಸ್‌ ಚೌಕದ ಸಮೀಪ ಸೋಮವಾರ ಸ್ಫೋಟ ಸಂಭವಿಸಿದೆ.

ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ‘ಸ್ಫೋಟ ಸಂಭವಿಸಿದ ಸ್ಥಳದಿಂದ ಶಂಕಿತನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆತನನ್ನು ಬಿಟ್ಟರೆ ಬೇರೆ ಯಾರಿಗೂ ಗಾಯವಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT