ಇಸ್ಲಾಮಾಬಾದ್ (ಪಿಟಿಐ): ಬೈಸಾಕಿ ಉತ್ಸವದ ಹಿನ್ನೆಲೆಯಲ್ಲಿ ಭಾರತದಿಂದ ಸುಮಾರು ಮೂರು ಸಾವಿರ ಸಿಖ್ ಭಕ್ತರು ಪಾಕಿಸ್ತಾನದಲ್ಲಿರುವ ಗುರುನಾನಕ್ ಜನ್ಮಸ್ಥಳ ನಾನಾಕನಾ ಸಾಹೀಬ್‌ಗೆ ಭೇಟಿ ನೀಡಲಿದ್ದಾರೆ.
ಏಪ್ರಿಲ್ ಹತ್ತರಂದು ವಿಶೇಷ ರೈಲುಗಳಲ್ಲಿ ವಾಘಾ ಗಡಿ ಮೂಲಕ ಸಿಖ್ ಭಕ್ತರು ಪಾಕಿಸ್ತಾನಕ್ಕೆ ಪ್ರಯಾಣಿಸಲಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.