ADVERTISEMENT

ಪಾಕ್ ಅಧಿಕಾರಿಗಳಿಂದ ಇಜಾಜ್ ಭೇಟಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2012, 19:30 IST
Last Updated 19 ಫೆಬ್ರುವರಿ 2012, 19:30 IST

ಇಸ್ಲಾಮಾಬಾದ್ (ಐಎಎನ್‌ಎಸ್): ಮೆಮೊಗೇಟ್ ಹಗರಣ ತನಿಖಾ ಆಯೋಗದ ಅಧಿಕಾರಿಗಳು ಲಂಡನ್‌ಗೆ ತೆರಳಿ ಪಾಕಿಸ್ತಾನ ಮೂಲದ ಅಮೆರಿಕ ಉದ್ಯಮಿ ಮನ್ಸೂರ್ ಇಜಾಜ್ ಅವರನ್ನು ಭೇಟಿಯಾಗಿ ಸಾಕ್ಷ್ಯ ಸಂಗ್ರಹಿಸಲು ನಿರ್ಧರಿಸಿದ್ದಾರೆ.

ಅಧಿಕಾರಿಗಳ ತಂಡ ಫೆಬ್ರುವರಿ 22ರಂದು ಇಜಾಜ್ ಅವರನ್ನು ಭೇಟಿಯಾಗಿ ಹೇಳಿಕೆಯನ್ನು ದಾಖಲಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.