ADVERTISEMENT

ಪಾಕ್ ಮೇಲ್ಮನೆಗೆ ಮಲಿಕ್ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2012, 10:45 IST
Last Updated 10 ಜುಲೈ 2012, 10:45 IST
ಪಾಕ್ ಮೇಲ್ಮನೆಗೆ ಮಲಿಕ್ ರಾಜೀನಾಮೆ
ಪಾಕ್ ಮೇಲ್ಮನೆಗೆ ಮಲಿಕ್ ರಾಜೀನಾಮೆ   

ಇಸ್ಲಾಮಾಬಾದ್ (ಪಿಟಿಐ): ಪ್ರಧಾನ ಮಂತ್ರಿಗಳ  ಒಳಾಡಳಿತ ವ್ಯವಹಾರಗಳಿಗೆ ಸಂಬಂಧಿಸಿದ ಸಲಹೆಗಾರ ರಹಮಾನ್ ಮಲಿಕ್ ಅವರು ತಮ್ಮ ಸಂಸತ್ ಸದಸ್ಯತ್ವವನ್ನು ಸುಪ್ರೀಂಕೋರ್ಟ್ ಅಮಾನತುಗೊಳಿಸಿದ ಒಂದು ತಿಂಗಳ ಬಳಿಕ ಮಂಗಳವಾರ ಸೆನೆಟ್ ಗೆ ರಾಜೀನಾಮೆ ನೀಡಿದ್ದಾರೆ.

ಸಂಸತ್ತಿನ ಮೇಲ್ಮನೆಯ ಸಭಾಪತಿಯ ಸ್ಥಾನಕ್ಕೆ ತಾವು ರಾಜೀನಾಮೆ ಸಲ್ಲಿಸಿರುವುದಾಗಿ ಮಲಿಕ್ ಅವರು ಕರಾಚಿ ವಿಮಾನ ನಿಲ್ದಾಣದಲ್ಲಿ ವರದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.