
ಪ್ರಜಾವಾಣಿ ವಾರ್ತೆವಾಷಿಂಗ್ಟನ್ (ಪಿಟಿಐ): ಪಾಕಿಸ್ತಾನ ಮೂಲದ ಯುವಕನೊಬ್ಬನನ್ನು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಗೆ ನೆರವು ನೀಡುತ್ತಿದ್ದ ಆಪಾದನೆ ಮೇಲೆ ಅಮೆರಿಕದಲ್ಲಿ ಬಂಧಿಸಲಾಗಿದೆ. ಬಂಧಿತ ಜುಬೈರ್ ಅಹ್ಮದ್ (24) , ಈತ ಅಮೆರಿಕಕ್ಕೆ ಬರುವ ಮೊದಲೇ ಎಲ್‌ಇಟಿ ಶಿಬಿರದಲ್ಲಿ ತರಬೇತಿ ಪಡೆದಿದ್ದ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.