ಇಸ್ಲಾಮಾಬಾದ್ (ಪಿಟಿಐ): ವಿವಾಹಿತ ಮಹಿಳೆಯರು ಸೇರಿದಂತೆ ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಹಿಂದೂ ಸಮುದಾಯದವರಿಗೆ ಶೀಘ್ರದಲ್ಲೇ ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ ನೀಡುವುದಾಗಿ ಸುಪ್ರೀಂಕೋರ್ಟ್‌ಗೆ ಸರ್ಕಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.