
ಪ್ರಜಾವಾಣಿ ವಾರ್ತೆಇಸ್ಲಾಮಾಬಾದ್ (ಪಿಟಿಐ): ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಸಕಾರಾತ್ಮಕ ಕ್ರಮ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾಕಿಸ್ತಾನ ಪ್ರಧಾನಿ ಯುಸೂಫ್ ರಜಾ ಗಿಲಾನಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.