ADVERTISEMENT

ಪ್ರವೇಶ ನಿಷೇಧ: ತಡೆಯಾಜ್ಞೆ ತೆರವು ಕೋರಿ ಅರ್ಜಿ

ಪಿಟಿಐ
Published 2 ಜೂನ್ 2017, 19:17 IST
Last Updated 2 ಜೂನ್ 2017, 19:17 IST
ಪ್ರವೇಶ ನಿಷೇಧ: ತಡೆಯಾಜ್ಞೆ ತೆರವು ಕೋರಿ  ಅರ್ಜಿ
ಪ್ರವೇಶ ನಿಷೇಧ: ತಡೆಯಾಜ್ಞೆ ತೆರವು ಕೋರಿ ಅರ್ಜಿ   

ವಾಷಿಂಗ್ಟನ್‌: ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಆರು ಮುಸ್ಲಿಂ ದೇಶಗಳ ನಾಗರಿಕರು ಅಮೆರಿಕ ಪ್ರವೇಶಿಸದಂತೆ ಹೊರಡಿಸಿರುವ ಆದೇಶಕ್ಕೆ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಡೊನಾಲ್ಡ್‌ ಟ್ರಂಪ್‌ ಸರ್ಕಾರ ಈ ಬಗ್ಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಡೆಯಾಜ್ಞೆ ಬಗ್ಗೆ ಪುನರ್ ಪರಿಶೀಲನೆ ನಡೆಸುವಂತೆ ಒಂಬತ್ತು ನ್ಯಾಯಮೂರ್ತಿಗಳ ಪೀಠವನ್ನು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT