
ಪ್ರಜಾವಾಣಿ ವಾರ್ತೆಇಸ್ಲಾಮಾಬಾದ್(ಪಿಟಿಐ): ಮುಂಬೈ ದಾಳಿ ಪ್ರಕರಣದ ಶಂಕಿತ ಆರೋಪಿ ಎಲ್‌ಇಟಿಯ ಝಾಕೀರ್ ರೆಹಮಾನ್ ಲಖ್ವಿ ಸೇರಿದಂತೆ ಆರು ಮಂದಿಯ ಬಗ್ಗೆ ವಿಚಾರಣೆ ನಡೆಸುತ್ತಿರುವ ಭಯೋತ್ಪಾದಕ ನಿಗ್ರಹ ಕೋರ್ಟ್ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿದೆ.
ರಾವಲ್ಪಿಂಡಿಯಲ್ಲಿರುವ ಭಯೋತ್ಪಾದನಾ ನಿಗ್ರಹ ಕೋರ್ಟ್‌ನ ನ್ಯಾಯಾಧೀಶ ರಾಣಾ ನಿಸಾರ್ ಅಹಮದ್ ಅವರು ವಿಚಾರಣೆಯನ್ನು ಹಲವು ಬಾರಿ ಮುಂದೂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.