ADVERTISEMENT

ಬಲೂಚಿಸ್ತಾನ: ಐವರು ಕಣ್ಮರೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2013, 19:59 IST
Last Updated 14 ಜೂನ್ 2013, 19:59 IST

ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಪ್ರವಾಸಕ್ಕೆ ಹೋಗಿದ್ದ ಮೂವರು ವೈದ್ಯರು ಸೇರಿದಂತೆ ಐವರು ಕಾಣೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.