ADVERTISEMENT

ಬಾಬಿ ಜಿಂದಾಲ್ ಪ್ರಮಾಣವಚನ

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ಹ್ಯೂಸ್ಟನ್ (ಪಿಟಿಐ): ಭಾರತೀಯ ಮೂಲದ ಬಾಬಿ ಜಿಂದಾಲ್ ಅವರು ಸತತ ಎರಡನೇ ಅವಧಿಗೆ ಲೂಸಿಯಾನದ ಗವರ್ನರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಂವಿಧಾನ ಹಾಗೂ ಕಾನೂನುನಿಗೆ ಅನುಗುಣವಾಗಿ ಅಧಿಕಾರ ನಡೆಸುವುದಾಗಿ ಬಾಬಿ ಜಿಂದಾಲ್ ಹೇಳಿದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಕ್ಯಾಥೆರಿನ್ ಕಿಟಿ ಕಿಂಬಾಲ್ ಅವರು ಪ್ರಮಾಣ ವಚನ ಬೋಧಿಸಿದರು. ಲೂಸಿಯಾನ ಗವರ್ನರ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ಜಿಂದಾಲ್ ಮರು ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.