ADVERTISEMENT

ಬಾಲ್ಯವಿವಾಹ ಇಳಿಮುಖ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2012, 19:30 IST
Last Updated 12 ಅಕ್ಟೋಬರ್ 2012, 19:30 IST

ವಿಶ್ವಸಂಸ್ಥೆ(ಪಿಟಿಐ): ಭಾರತದಲ್ಲಿ ಬಾಲ್ಯವಿವಾಹ ಪದ್ದತಿಯ ಇಳಿಮುಖವಾಗಿದೆ.  ಆದರೆ ಮಹಿಳಾ ಶಿಕ್ಷಣ ಹಾಗೂ ಸ್ವಾವಲಂಬನೆ ಅಂಶಗಳಲ್ಲಿ ಗಮನಾರ್ಹ ಬದಲಾವಣೆಗಳಾಗಿಲ್ಲ ಎಂದು ವಿಶ್ವಸಂಸ್ಥೆ ತಿಳಿಸಿದೆ.

ವಿಶ್ವಸಂಸ್ಥೆ ಗುರುವಾರ ಮೊದಲ `ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನ~ ಆಚರಿಸಿದ್ದು, ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿ ಕೊನೆಗಾಣಿಸಲು ಶಿಕ್ಷಣವೇ ಅತ್ಯುತ್ತಮ ಅಸ್ತ್ರವಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.