ADVERTISEMENT

ಬಾಸ್ಟನ್‌ನಲ್ಲಿ ಬಾಂಬ್ ಸ್ಫೋಟಃ 3 ಸಾವು 141 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2013, 10:51 IST
Last Updated 16 ಏಪ್ರಿಲ್ 2013, 10:51 IST
ಬಾಸ್ಟನ್ ನಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟದ ಹತ್ತಿರ ಕಂಡು ಬಂದ  ನಿರ್ಜನ ರಸ್ತೆ
ಬಾಸ್ಟನ್ ನಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟದ ಹತ್ತಿರ ಕಂಡು ಬಂದ ನಿರ್ಜನ ರಸ್ತೆ   

ಬಾಸ್ಟನ್ (ಪಿಟಿಐ): ಅಮೆರಿಕದ ಬಾಸ್ಟನ್‌ನಲ್ಲಿ ಮ್ಯಾರಥಾನ್ ಸ್ಪರ್ಧೆಯ ಕೊನೆಯ ಹಂತದ ವೇಳೆ ಪ್ರಬಲ ಅವಳಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಸಾವನಪ್ಪಿದ್ದು, 141 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ 17 ಜನರ ಪರಿಸ್ಥಿತಿ ಗಂಭೀರವಾಗಿದ್ದು, 25 ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಆಸ್ಪತ್ರೆ ಮೂಲಗಳು ತಿಳಿಸಿವೆ.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT