ADVERTISEMENT

ಭಾರತದ ಮಹಿಳಾ ಉದ್ಯಮಿಗೆ ಯುಎಇ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2013, 19:59 IST
Last Updated 3 ಜುಲೈ 2013, 19:59 IST

ದುಬೈ (ಪಿಟಿಐ): ನರ್ಸರಿ ಶಿಕ್ಷಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಭಾರತೀಯ ಮಹಿಳಾ ಉದ್ಯಮಿ ವಂದನಾ ಗಾಂಧಿ ಅವರು ಯುಎಇಯ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದ್ದಾರೆ.

ಬ್ರಿಟಿಷ್ ಆರ್ಚ್‌ರ್ಡ್ ನರ್ಸರಿಯ ಸಂಸ್ಥಾಪಕಿ ಹಾಗೂ ಸಿಇಒ ಆಗಿರುವ ವಂದನಾ ಅವರು 2013ನೇ ಸಾಲಿನ  ಮಹಿಳಾ ಪ್ರಶಸ್ತಿಗೆ ಆಯ್ಕೆಯಾಗ್ದ್ದಿದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.