ADVERTISEMENT

ಭಾರತೀಯರು ಸುರಕ್ಷಿತ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2011, 18:05 IST
Last Updated 20 ಫೆಬ್ರುವರಿ 2011, 18:05 IST

 ನವದೆಹಲಿ, (ಪಿಟಿಐ): ಲಿಬಿಯಾದಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದರೂ, ಅಲ್ಲಿ ನೆಲೆಸಿರುವ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಭಾರತ ಭಾನುವಾರ ಹೇಳಿದೆ.

‘ಲಿಬಿಯಾದಲ್ಲಿರುವ ಭಾರತೀಯರು ಮತ್ತು ಭಾರತೀಯ ಕಂಪೆನಿಗಳೊಂದಿಗೆ ರಾಯಭಾರ ಕಚೇರಿ ಸಂಪರ್ಕದಲ್ಲಿದೆ’ ಎಂದು ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.