ಮೆಲ್ಬರ್ನ್ (ಪಿಟಿಐ): ಮದ್ಯಪಾನ ಸೇವಿಸಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಭಾರತೀಯ ಟ್ಯಾಕ್ಸಿ ಚಾಲಕನೊಬ್ಬನಿಗೆ ಆಸ್ಟ್ರೇಲಿಯಾ ನ್ಯಾಯಾಲಯ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
32 ವರ್ಷದ ಅಮೃತ್ ಪಾಲ್ ಸಿಂಗ್ ಎಂಬ ಈ ಆರೋಪಿಯು 24 ವರ್ಷದ ಮಹಿಳೆ ಮೇಲೆ ಕಳೆದ ವರ್ಷದ ಫೆಬ್ರುವರಿಯಲ್ಲಿ ಅತ್ಯಾಚಾರ ನಡೆಸಿರುವುದು ಸಾಬೀತಾದ ನಂತರ ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.