ಶಾರ್ಜಾ (ಐಎಎನ್ಎಸ್): ಶಾರ್ಜಾದ ಅಬು ಶಾಗರ ವಲಯದಲ್ಲಿ ಭಾರತೀಯ ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದ್ದಾರೆ.
30 ವರ್ಷದ ಮಹಿಳೆ ಬಟ್ಟೆಯಲ್ಲಿ ನೇಣು ಹಾಕಿಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.