
ಪ್ರಜಾವಾಣಿ ವಾರ್ತೆವಾಷಿಂಗ್ಟನ್ (ಪಿಟಿಐ): ಭಾರತ-ಅಮೆರಿಕ ನಾಗರಿಕ ಪರಮಾಣು ಸಹಕಾರ ಒಪ್ಪಂದ ಏರ್ಪಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಲ್ಲಾಸ್‌ನಲ್ಲಿರುವ ಭಾರತೀಯ ಮೂಲದ ಅಶೋಕ್ ಮಗೊ ಅವರಿಗೆ ‘ಅತ್ಯುತ್ತಮ ಜಾಗತಿಕ ಸ್ನೇಹ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.
ನವದೆಹಲಿಯಲ್ಲಿ ಈ ತಿಂಗಳ ಆರಂಭದಲ್ಲಿ ಈ ಪ್ರಶಸ್ತಿಯನ್ನು ಸಿಕ್ಕಿಂನ ರಾಜ್ಯಪಾಲ ಬಿ. ಪಿ. ಸಿಂಗ್ ಅವರು ಪ್ರದಾನ ಮಾಡಿದರು ಎಂದು ಇಲ್ಲಿ ಬಿಡುಗಡೆ ಮಾಡಲಾಗಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.