ADVERTISEMENT

ಭಾರತ-ಪಾಕ್ ಕೈದಿಗಳ ಬಿಡುಗಡೆ ವಿವರ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2012, 19:30 IST
Last Updated 16 ಮಾರ್ಚ್ 2012, 19:30 IST

ಇಸ್ಲಾಮಾಬಾದ್ (ಪಿಟಿಐ): 2008ರಿಂದ ಪಾಕಿಸ್ತಾನವು 1,132 ಭಾರತೀಯ ಕೈದಿಗಳನ್ನು (ಬಹುತೇಕ ಮೀನುಗಾರರು) ಬಿಡುಗಡೆ ಮಾಡಿದ್ದು, ಇದೇ ಅವಧಿಯಲ್ಲಿ ಭಾರತವು 651 ಪಾಕ್ ಕೈದಿಗಳನ್ನು ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.