ಬಾನ್ (ಐಎಎನ್‌ಎಸ್/ಆರ್‌ಐಎ ನೊವೊಸ್ತಿ): ಜಾಗತಿಕ ಸಮುದಾಯ ಹವಾಮಾನ ವೈಪರೀತ್ಯಕ್ಕೆ ಸ್ಪಂದಿಸಲು ವಿಫಲವಾದರೆ ಭೂಮಿಯ ಉಷ್ಣಾಂಶ 2100ರ ವೇಳೆಗೆ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರ ಹೊಸ ವರದಿ ಹೇಳಿದೆ.
ಹವಾಮಾನ ವೈಪರೀತಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ತಂಡವು ಪ್ರತಿ ಶತಮಾನದಲ್ಲಿ ಜಾಗತಿಕ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚಾಗದಂತೆ ನಿಯಂತ್ರಿಸುವ ಗುರಿಯನ್ನು ಈ ಮೊದಲು ಹೊಂದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.