ADVERTISEMENT

ಮಂಡೇಲಾ ಆರೋಗ್ಯ ಸುಧಾರಣೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2013, 19:59 IST
Last Updated 7 ಏಪ್ರಿಲ್ 2013, 19:59 IST

ಜೋಹಾನ್ಸ್‌ಬರ್ಗ್ (ಎಪಿ): ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾದ ಜನತೆ ಭಾನುವಾರ ಪ್ರಾರ್ಥನೆ ಸಲ್ಲಿಸಿ ದೇವರಿಗೆ ಧನ್ಯವಾದ ಅರ್ಪಿಸಿದರು.

94 ವರ್ಷದ ಮಂಡೇಲಾ ಮಾರ್ಚ್ 27 ರಂದು ರಾಜಧಾನಿ ಪ್ರಿಟೋರಿಯಾದ ಆಸ್ಪತ್ರೆಯೊದರಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು.

ನ್ಯುಮೋನಿಯಾ ತೊಂದರೆಯಿಂದ ಬಳಲುತ್ತಿದ್ದ ಅವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.