ಶಾಂಘೈ (ಐಎಎನ್‌ಎಸ್): ಆನ್‌ಲೈನ್ ಮನವಿಗೆ ಸ್ಪಂದಿಸಿದ ಸ್ಥಳೀಯ ಪೊಲೀಸರು, ತೀವ್ರ ಅಸ್ವಸ್ಥಗೊಂಡ ಮಗುವಿದ್ದ ಅಂಬುಲೆನ್ಸ್ ಅನ್ನು ಬೆಂಗಾವಲು ಪಡೆಯ ಸಹಾಯದೊಂದಿಗೆ ಶೀಘ್ರ ಗತಿಯಲ್ಲಿ ಆಸ್ಪತ್ರೆಗೆ ಕರೆದೊಯ್ದು ಜೀವ ಉಳಿಸಿದ ಘಟನೆ ಇಲ್ಲಿ ನಡೆದಿದೆ.
ಇದರಿಂದ ಆಧುನಿಕ ಸಂಪರ್ಕ ತಂತ್ರಜ್ಞಾನ ಜೀವ ರಕ್ಷಿಸುವುದರಲ್ಲಿ ನೆರವಾಗುತ್ತದೆ ಎಂಬುದು ಸಾಬೀತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.