ಮಾಸ್ಕೊ(ಐಎಎನ್‌ಎಸ್): ರಷ್ಯಾದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮತ್ತು ಮಾರಾಟ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಹಾಗೂ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ನೂತನ ಕಾಯ್ದೆಗೆ ಅಧ್ಯಕ್ಷ ಡಿಮಿಟ್ರಿ ಮೆಡ್ವೆಡೆವ್ ಅಂಕಿತ ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.