ADVERTISEMENT

ಮುಷರಫ್‌ಗೆ ಭದ್ರತೆ ತಿರಸ್ಕರಿಸಿದ ಪಾಕ್‌

ಪಿಟಿಐ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST
ಮುಷರಫ್‌
ಮುಷರಫ್‌   

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್‌ ಅವರು ವಿಚಾರಣೆಗಾಗಿ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವ ದಿನಾಂಕವನ್ನು ಮುಂದೂಡಿದ್ದಾರೆ ಎಂದು ಜಿಯೋ ನ್ಯೂಸ್‌ ವರದಿ ಮಾಡಿದೆ. ‌

ಪಾಕಿಸ್ತಾನಕ್ಕೆ ಬರುವಾಗ ತಮಗೆ ಭದ್ರತೆ ಒದಗಿಸಬೇಕು ಎಂದು ಅವರು ರಕ್ಷಣಾ ಸಚಿವಾಲಯಕ್ಕೆ ಪತ್ರ ಬರೆದಿದ್ದರು. ಆದರೆ, ಸಚಿವಾಲಯ ಭದ್ರತೆ ನೀಡಲು ನಿರಾಕರಿಸಿತ್ತು.

ಮಾಜಿ ಅಧ್ಯಕ್ಷೆ ಬೆನಜೀರ್‌ ಭುಟ್ಟೋ ಅವರ ಹತ್ಯೆಯಲ್ಲಿ ಪರ್ವೇಜ್‌ ಅವರನ್ನು ‘ಘೋಷಿತ ಅಪರಾಧಿ’ ಎಂದು ನ್ಯಾಯಾಲಯ ಘೋಷಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.