ADVERTISEMENT

ಮೂಡದ ಒಮ್ಮತ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 19:40 IST
Last Updated 4 ಡಿಸೆಂಬರ್ 2012, 19:40 IST

ದೋಹಾ (ಪಿಟಿಐ): ಹವಾಮಾನ ಬದಲಾವಣೆ ಕುರಿತ ಜಾಗತಿಕ ಮಟ್ಟದ ಮಾತುಕತೆಯು ಉನ್ನತ ಮಟ್ಟಕ್ಕೆ ತಲುಪಿದ್ದರೂ, ಅಭಿವೃದ್ಧಿಶೀಲ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ನಡುವೆ ಹಣಕಾಸು ಹೂಡಿಕೆ ಮತ್ತು ಇತರ ಸೂಕ್ಷ್ಮ ವಿಷಯಗಳ ಬಗ್ಗೆ ಒಮ್ಮತ ಮೂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.