ADVERTISEMENT

ಮೈಕ್ ಟೈಸನ್‌ಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2012, 19:30 IST
Last Updated 3 ಅಕ್ಟೋಬರ್ 2012, 19:30 IST

ವೆಲ್ಲಿಂಗ್ಟನ್ (ಎಎಫ್‌ಪಿ): ಅತ್ಯಾಚಾರ ಅಪರಾಧಿಯಾಗಿ ಶಿಕ್ಷೆ ಅನುಭವಿಸಿರುವ ಮಾಜಿ ಬಾಕ್ಸರ್ ಮೈಕ್ ಟೈಸನ್ ಅವರು ನ್ಯೂಜಿಲೆಂಡ್‌ಗೆ  ಭೇಟಿ  ನೀಡುವುದನ್ನು ಅಲ್ಲಿನ ಸರ್ಕಾರ ನಿರ್ಬಂಧಿಸಿದೆ.

ಪ್ರಧಾನಿ ಜಾನ್ ಕೀ ಅವರ ವಿರೋಧದ ಹೊರತಾಗಿಯೂ ನವೆಂಬರ್‌ನಲ್ಲಿ ನಡೆಯಲಿರುವ ಸಹಾಯಾರ್ಥ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಟೈಸನ್ ಅವರಿಗೆ ನ್ಯೂಜಿಲೆಂಡ್ ಸರ್ಕಾರದ ವೀಸಾ ನೀಡಲಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.