ADVERTISEMENT

ಮೈಕ್‌ ಪಾಂಪಿಯೊ, ಚೋಲ್‌ ಭೇಟಿ

ಪಿಟಿಐ
Published 31 ಮೇ 2018, 19:30 IST
Last Updated 31 ಮೇ 2018, 19:30 IST

ವಾಷಿಂಗ್ಟನ್: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಹಾಗೂ ಉತ್ತರ ಕೊರಿಯಾದ ಕಿಮ್ ಯಾಂಗ್ ಚೊಲ್ ನ್ಯೂಯಾರ್ಕ್‌ನಲ್ಲಿ ಮಾತುಕತೆ ನಡೆಸಿದರು.

ಸಿಂಗಪುರದಲ್ಲಿ ನಡೆಯಲಿರುವ ಐತಿಹಾಸಿಕ ಸಭೆಗೆ ಪೂರ್ವಭಾವಿಯಾಗಿ ಈ ಮಾತುಕತೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT