
ಪ್ರಜಾವಾಣಿ ವಾರ್ತೆಯಾಂಗೂನ್ (ಎಎಫ್‌ಪಿ): ಮ್ಯಾನ್ಮಾರ್‌ನಲ್ಲಿ ಕಳೆದ ವಾರಾಂತ್ಯ ಸಂಭವಿಸಿದ 6.8 ತೀವ್ರತೆಯ ಭೂಕಂಪನದಿಂದ ಇದುವರೆಗೂ ಸತ್ತವರ ಸಂಖ್ಯೆ 26ಕ್ಕೆ ಏರಿದೆ, 12 ಜನರು ನಾಪತ್ತೆಯಾಗಿದ್ದಾರೆ ಮತ್ತು 230 ಮಂದಿ ಗಾಯಗೊಂಡಿದ್ದಾರೆ ಎಂದು ಮ್ಯಾನ್ಮಾರ್‌ನ ರೆಡ್ ಕ್ರಾಸ್ ಸಂಸ್ಥೆ ಮಂಗಳವಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.