ADVERTISEMENT

ಯುವರಾಜ ಜಾರ್ಜ್ ಅಂಚೆ ಚೀಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2013, 19:59 IST
Last Updated 11 ಸೆಪ್ಟೆಂಬರ್ 2013, 19:59 IST

ಬ್ರಿಟನ್‌ನ ಯುವರಾಜ ವಿಲಿಯಮ್ ಅವರ ಪತ್ನಿ ಕೇಟ್ ಅವರು ತಮ್ಮ ಪುತ್ರ ಯುವರಾಜ ಜಾರ್ಜ್ ಅವರನ್ನು ಎತ್ತಿಕೊಂಡಿರುವ ಚಿತ್ರವುಳ್ಳ ಅಂಚೆ ಚೀಟಿಯನ್ನು ನ್ಯೂಜಿಲೆಂಡ್‌ನಲ್ಲಿ ಬುಧವಾರ ಬಿಡುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.