ADVERTISEMENT

ಯೋಗ ಕಾರ್ಯಕ್ರಮ

ಪಿಟಿಐ
Published 16 ಜೂನ್ 2018, 19:25 IST
Last Updated 16 ಜೂನ್ 2018, 19:25 IST

ಬೀಜಿಂಗ್: ಇಲ್ಲಿನ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಮುಖ್ಯಕಚೇರಿಯಲ್ಲಿ ಇದೇ ಮೊದಲ ಬಾರಿಗೆ ಶನಿವಾರ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರೊಂದಿಗೆ ಚೀನಾದಲ್ಲಿ ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಯೋಗದಿನಕ್ಕೆ ಚಾಲನೆ ನೀಡಿದಂತಾಗಿದೆ.

ಎಸ್‌ಸಿಒ ಪ್ರಧಾನ ಕಾರ್ಯದರ್ಶಿ ರಶೀದ್‌ ಅಲಿಮೋವ್‌, ಚೀನಾದಲ್ಲಿನ ಭಾರತದ ರಾಯಭಾರಿ ಗೌತಮ್ ಬಂಬವಾಲೆ, ಹಲವು ದೇಶಗಳ ರಾಜತಾಂತ್ರಿಕರು ಹಾಗೂ ಚೀನಾದ ಯೋಗಪ್ರಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT