
ಪ್ರಜಾವಾಣಿ ವಾರ್ತೆಇಸ್ಲಾಮಾಬಾದ್ (ಐಎಎನ್‌ಎಸ್): ಬಾಲಿವುಡ್ ನಟ ದಿಲೀಪ್ ಕುಮಾರ್ ಅವರ ಪೂರ್ವಿಕರ ನಿವಾಸವನ್ನು ಪಾರಂಪರಿಕ ತಾಣವನ್ನಾಗಿ ರೂಪಿಸುವ ಪಾಕಿಸ್ತಾನ ಸರ್ಕಾರದ ಯೋಜನೆಗೆ ಹಿನ್ನಡೆಯಾಗಿದೆ.
ಸಂಸ್ಕೃತಿ ಇಲಾಖೆಯು ಈ ಬಂಗಲೆಯನ್ನು ಪಾರಂಪರಿಕ ತಾಣವನ್ನಾಗಿ ಪರಿವರ್ತಿಸಲು ತುದಿ ಗಾಲ ಮೇಲೆ ನಿಂತಿತ್ತು. ಆದರೆ ಈ ಆಸ್ತಿಗೆ ಹಲವರು ವಾರಸುದಾರರು ಇರುವುದು ಸಮಸ್ಯೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.