
ಪ್ರಜಾವಾಣಿ ವಾರ್ತೆಮಾಸ್ಕೊ(ಎಎಫ್‌ಪಿ): ರಷ್ಯಾದಲ್ಲಿ ನಡೆದ ಪ್ರಾದೇಶಿಕ ಚುನಾವಣೆಯಲ್ಲಿ ಪ್ರಧಾನಿ ವ್ಲಾಡಿಮಿರ್ ಪುಟಿನ್ ಅವರ ಯುನೈಟೆಡ್ ರಷ್ಯ ಪಕ್ಷವು ಜಯಗಳಿಸಿದೆ.
ಈ ಪ್ರಾದೇಶಿಕ ಚುನಾವಣೆಯು ಈ ವರ್ಷದ ಡಿಸೆಂಬರ್‌ನಲ್ಲಿ ನಡೆಯಲಿರುವ ಸಂಸದೀಯ ಹಾಗೂ ಮುಂದಿನ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಮೊದಲು ಪರೀಕ್ಷಾರ್ಥವಾಗಿ ನಡೆದ ಚುನಾವಣೆ ಎಂದು ಬಣ್ಣಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.