ಟೊರೊಂಟೊ: ಕೆನಡಾದ ಜೂನಿಯರ್ ಲೀಗ್ ಹಾಕಿ ಪ್ರಯಾಣಿಸುತ್ತಿದ್ದ ಬಸ್, ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು ಬಸ್‍ನಲ್ಲಿದ್ದ 14 ಕ್ರೀಡಾಪಟುಗಳು ದುರ್ಮರಣಕ್ಕೀಡಾಗಿದ್ದಾರೆ.
ಟಿಸ್‍ಡೇಲ್ ಸಮೀಪ ಈ ಅಪಘಾತ ಸಂಭವಿಸಿದ್ದು ಹಂಬೋಲ್ಡ್ ಬ್ರೊಂಕೋಸ್ ತಂಡದ ಸದಸ್ಯರು ಸಾವಿಗೀಡಾಗಿದ್ದಾರೆ. 28 ಮಂದಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.