ADVERTISEMENT

ಲಂಡನ್- ಬೆಂಕಿ ಆಕಸ್ಮಿಕ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2012, 19:15 IST
Last Updated 12 ಆಗಸ್ಟ್ 2012, 19:15 IST

ಲಂಡನ್ (ಪಿಟಿಐ): ನಗರದ ಪೂರ್ವ ಭಾಗದ ಪುನರ್ ಸಂಸ್ಕರಣಾ ಘಟಕವೊಂದರಲ್ಲಿ ಭಾನುವಾರ ಭಾರಿ ಬೆಂಕಿ ಅನಾಹುತ ಸಂಭವಿಸಿತು. ಈಚಿನ ದಶಕಗಳಲ್ಲಿ ನಗರದಲ್ಲಿ ಇಂತಹ ಬೆಂಕಿ ಆಕಸ್ಮಿಕ ಸಂಭವಿಸಿರಲಿಲ್ಲ ಎನ್ನಲಾಗಿದೆ. ಯಾವುದೇ ಸಾವುನೋವಿನ ವರದಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.