ADVERTISEMENT

ಲಿಂಗ ಆಯ್ಕೆ ಗರ್ಭಪಾತ ಮಸೂದೆ: ಸೋಲು

​ಪ್ರಜಾವಾಣಿ ವಾರ್ತೆ
Published 1 ಜೂನ್ 2012, 19:30 IST
Last Updated 1 ಜೂನ್ 2012, 19:30 IST

ವಾಷಿಂಗ್ಟನ್ (ಪಿಟಿಐ): ಹುಟ್ಟಲಿರುವ ಶಿಶುವಿನ ಲಿಂಗದ ಕಾರಣಕ್ಕೆ ಗರ್ಭಪಾತ ಮಾಡಿಸುವ ವೈದ್ಯರಿಗೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ `ಲಿಂಗ ಆಯ್ಕೆ ಗರ್ಭಪಾತ ಮಸೂದೆ~ಗೆ ಅಮೆರಿಕದ ಜನಪ್ರತಿನಿಧಿ ಸಭೆಯಲ್ಲಿ ಸೋಲುಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.