ಕಾಬೂಲ್: ಭಯೋತ್ಪಾದನಾ ಸಂಘಟನೆಗಳಿಂದ ಸಾಮಾಜಿಕ ಜಾಲತಾಣಗಳ ದುರುಪಯೋಗ ತಡೆಯಲು ಅಫ್ಗಾನಿಸ್ತಾನದಲ್ಲಿ ವಾಟ್ಸ್‌ಆ್ಯಪ್ ಹಾಗೂ ಇನ್‌ಸ್ಟಾಗ್ರಾಂ ಸೇವೆ ಸ್ಥಗಿತಕ್ಕೆ ದೂರಸಂಪರ್ಕ ನಿಯಂತ್ರಣ ಸಂಸ್ಥೆಯು ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.