ಲಂಡನ್: ಮುಂಬೈನಿಂದ ಹೀಥ್ರೂ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ವಿಮಾನವೊಂದನ್ನು ‘ತುರ್ತು ಸ್ಥಿತಿ’ ಘೋಷಿಸಿ ಸೋಮವಾರ ಸಂಜೆ ಅಜರ್‌ಬೈಜಾನ್‌ನ ಬಾಕು ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ.
‘ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಎಂಜಿನಿಯರ್‌ಗಳು ದುರಸ್ತಿಯಲ್ಲಿ ತೊಡಗಿದ್ದಾರೆ. ಅದಾದ ನಂತರ ಲಂಡನ್‌ಗೆ ವಿಮಾನ ಹೊರಡಲಿದೆ’ ಎಂದು ಪ್ರಯಾಣಿಕರೊಬ್ಬರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.