ADVERTISEMENT

ವಿಮಾನ ಅಪಘಾತ: ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 25 ಜನವರಿ 2012, 19:30 IST
Last Updated 25 ಜನವರಿ 2012, 19:30 IST

ಇಸ್ಲಾಮಾಬಾದ್ (ಪಿಟಿಐ): ಪಾಕ್ ವಾಯುಪಡೆಗೆ ಸೇರಿದ ವಿಮಾನವೊಂದು ಪಂಜಾಬ್‌ನ ಮಿಯಾನ್‌ವಲಿ ಬಳಿ ಬುಧವಾರ ಅಪಘಾತಕ್ಕೀಡಾಗಿದ್ದು, ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಹಾಗೂ ತರಬೇತುದಾರ ಗಾಯಗೊಂಡಿದ್ದಾರೆ.

ತರಬೇತಿಗಾಗಿಯೇ ಬಳಕೆಯಾಗುತ್ತಿದ್ದ `ಎಫ್‌ಟಿ-7~ ವಿಮಾನ ಮೇಲೇರಿ ಸ್ವಲ್ಪ ಹೊತ್ತಿಗೆ ಪಂಜಾಬ್ ಬಳಿ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.