ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಪೋರ್ಚುಗೀಸ್‌ನ ಮಾಜಿ ಪ್ರಧಾನಿ ಅಂಟೊನಿಯೊ ಗುಟೆರಸ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. 67 ವರ್ಷದ ಗುಟೆರಸ್ ಅವರು ವಿಶ್ವಸಂಸ್ಥೆಯ 9ನೇ ಮಹಾ ಪ್ರಧಾನ ಕಾರ್ಯದರ್ಶಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.